ಸುಳ್ಯ ಗಾಂಧಿನಗರದ ಕಲ್ಕುಡ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ

0

ಸುಳ್ಯ ಗಾಂಧಿನಗರದ ಕಾರಣಿಕ ಕ್ಷೇತ್ರ ಕಲ್ಕುಡ ಕಲ್ಲುರ್ಟಿ ಗುಳಿಗ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆಯು ಇಂದು ನಡೆಯಿತು.

ದೈವಸ್ಥಾನದ ಆಡಳಿತ ಮೊಕ್ತೇಸರ ಪಿ.ಕೆ ಉಮೇಶ್ ರವರು ಪ್ರಾರ್ಥನೆಯನ್ನು ನೆರವೇರಿಸಿದರು. ದೈವಸ್ಥಾನದ ಪೂಜಾರಿ ತಿಮ್ಮಪ್ಪ ಗೌಡ ನಾವೂರು ಮತ್ತು ಮೋನಪ್ಪ ರವರು ಸಹಕರಿಸಿದರು.


ಈ ಸಂದರ್ಭದಲ್ಲಿ ಧರ್ಮದರ್ಶಿ
ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ವೀಕರಿಸಿದರು.