ಜೂ.22 : ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಲೆಕ್ಕಪತ್ರ ಮಂಡನಾ ಸಭೆ

0

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿದ ಜಾತ್ರೋತ್ಸವದ ಲೆಕ್ಕಪತ್ರ ಮಂಡನಾ ಸಭೆಯು ಜೂ.22 ರಂದು ಶನಿವಾರ ಬೆಳಿಗ್ಗೆ ಗಂಟೆ 10.00 ಕ್ಕೆ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.
ಭಕ್ತಾದಿಗಳು ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ತಿಳಿಸಿದ್ದಾರೆ.