ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ನೂತನ ಒಳಾಂಗಣ ಸಭಾ ಭವನ ನಿರ್ಮಾಣಕ್ಕಾಗಿ ದೇಣಿಗೆ June 21, 2024 0 FacebookTwitterWhatsApp ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ನೂತನ ಒಳಾಂಗಣ ಸಭಾ ಭವನ ನಿರ್ಮಾಣಕ್ಕಾಗಿ ರೂ ಒಂದು ಲಕ್ಷ ದೇಣಿಗೆಯನ್ನು ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷರಾದ ದಯಾನಂದ ಕುರುಂಜಿ ಮತ್ತು ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್ ರವರು ಶಾಲಾ ಆಡಳಿತ ಮಂಡಳಿಯವರಿಗೆ ಹಸ್ತಾಂತರಿಸಿದರು.