ಮಂಡೆಕೋಲು ಸ.ಹಿ.ಪ್ರಾ. ಶಾಲೆಯಲ್ಲಿ ಯೋಗ ದಿನಾಚರಣೆ ಜೂ.21ರಂದು ನಡೆಯಿತು.
ಗ್ರಾ.ಪಂ. ಸದಸ್ಯರಾದ ಪ್ರಶಾಂತಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇ. ದ.ಗ್ರಾ.ಯೋಜನೆಯ ತಾಲೂಕು ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಶುಭಹಾರೈಸಿದರು. ದೈ.ಶಿ.ಶಿ. ಶ್ರೀಮತಿ ವನಿತಾ ಇವರ ಮಾರ್ಗದರ್ಶನ ದಲ್ಲಿ ಯೋಗಾಭ್ಯಾಸ ಮಾಡಲಾಯಿತು.