ಪೆರಾಜೆ ಜ್ಯೋತಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರದ ಹರೀಶ್ಚಂದ್ರ ಮುಂಡೋಕಜೆ, ಜ್ಯೋತಿ ವಿದ್ಯಾಸಂಘದ ಉಪಾಧ್ಯಕ್ಷ ಪದ್ಮಯ್ಯ ಕೆ. ಕೆ, ಶಾಲಾ ಸ್ಥಳ ದಾನಿಗಳಾದ ಶ್ರೀಮತಿ ಶಕುಂತಲಾ ಉಮಸುಂದರ್ ರೈ, ಡಾ. ಸಾಯಿಗೀತಾ ಜ್ಞಾನೇಶ್, ಭರತ್ ಉದ್ಯಮಿಗಳು, ಕೆವಿಜಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು, ಶಾಲಾ ಮುಖ್ಯ ಶಿಕ್ಷಕರು ನಾಗರಾಜ್, ಶಾಲಾ ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕೆವಿಜಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ವಿದ್ಯಾರ್ಥಿಗಳಿಗೆ ಯೋಗದ ಪ್ರಾಮುಖ್ಯತೆ ಬಗ್ಗೆ ಮಾಹಿತಿ ಹಾಗೂ ಯೋಗಾಭ್ಯಾಸವನ್ನು ನಡೆಸಿಕೊಟ್ಟರು.