ಸುಬ್ರಹ್ಮಣ್ಯ ಗ್ರಾ.ಪಂ. ವತಿಯಿಂದ ಯೋಗ ದಿನಾಚರಣೆ

0

ಸುಬ್ರಹ್ಮಣ್ಯ ಗ್ರಾ.ಪಂ. ವತಿಯಿಂದ ಯೋಗ ದಿನಾಚರಣೆಯನ್ನು ಜೂ.21ರಂದು ನಡೆಯಿತು.

ಏನೆಕಲ್ಲು ಗ್ರಾಮದ ಅಮೃತ ಸರೋವರ ವೀರ ಅಂಗಾರವರ್ಮ ಕೆರೆಯ ಬಳಿ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು. ಗ್ರಾ.ಪಂ ಕಾರ್ಯದರ್ಶಿ ಮೋನಪ್ಪ ಡಿ, ಗ್ರಾ.ಪಂ ಸದಸ್ಯ ಶಿವರಾಮ ನೆಕ್ರಾಜೆ, ಮತ್ತಿತರರು ಉಪಸ್ಥಿತರಿದ್ದರು.