ಎಣ್ಮೂರು ಸ.ಹಿ.ಪ್ರಾ ಶಾಲೆಯಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0

ಎಣ್ಮೂರು ಸ.ಹಿ.ಪ್ರಾ ಶಾಲೆಯಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಯಿತು.

ಎಣ್ಮೂರು ಸ.ಹಿ.ಪ್ರಾ ಶಾಲೆಯಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಶರೀಫ್ ವಹಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಶ್ರೀಮತಿ ರತ್ನಾವತಿ, ಸಮುದಾಯ ಆರೋಗ್ಯ ಅಧಿಕಾರಿ ಕು. ತೇಜಸ್ವಿನಿ ಹಾಗೂ ಯೋಗ ಶಿಕ್ಷಕಿಯಾಗಿ ಶ್ರೀಮತಿ ಕಮಲಾ ನಡ್ಕ ಶ್ರೀಮತಿ ಸುನೀತಾ ಹಾಗೂ ಶ್ರೀಮತಿ ಜಯ ಉಪಸ್ಥಿತಿರಿದ್ದರು. ಮುಖ್ಯ ಗುರುಗಳಾದ ಶ್ರೀಮತಿ ಭುವನೇಶ್ವರಿ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಶಾಂತಮ್ಮ ವಂದಿಸಿದರು. ಸಹ ಶಿಕ್ಷಕಿ ಶ್ರೀಮತಿ ಸುರೇಖಾ, ಅಥಿತಿ ಶಿಕ್ಷಕಿ ಗುಲಾಬಿ ಹಾಗೂ ಸೌಮ್ಯಲತ ಕಾರ್ಯಾ ಕ್ರಮದಲ್ಲಿ ಉಪಸ್ಥಿತರಿದ್ದರು.