ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಮಯೂರಿ ಯುವತಿ ಮಂಡಲದ ವತಿಯಿಂದ ಯೋಗ ದಿನಾಚರಣೆಯನ್ನು ಚೊಕ್ಕಾಡಿ ಹಾಲು ಉತ್ಪಾದಕರ ಸೊಸೈಟಿ ಯಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಪಾರ್ವತಿ ನೇಣಾರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಬಾಲಗೋಕುಲದ ಮಕ್ಕಳು ಮತ್ತು ಮಯೂರಿ ಯುವತಿ ಮಂಡಲದ ಅಧ್ಯಕ್ಷರು ಸದಸ್ಯರುಗಳು ಪಾಲ್ಗೊಂಡಿದ್ದರು