ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ಲೈನ್ ಬಳಿ ಇರುವ ಕಾಡು ಬಳ್ಳಿಗಳ ತೆರವು ಕಾರ್ಯ

0

ಇಂದು ಸುಳ್ಯದಲ್ಲಿ ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಲೈನ್ ಗಳಿಗೆ ತಾಗಿಕೊಂಡಿರುವ ಕಾಡು ಬಳ್ಳಿಗಳ ತೆರವು ಕಾರ್ಯ ನಡೆಯುತ್ತಿದೆ.


ಸುಳ್ಯ ನಗರ ಪ್ರದೇಶ ಮತ್ತು ಗ್ರಾಮೀಣ ಭಾಗದಲ್ಲಿ ಇಂದು ಈ ಕೆಲಸ ಕಾರ್ಯ ನಡೆಯುತ್ತಿದ್ದು ಮೆಸ್ಕಾಂನ ಎಲ್ಲಾ ಸಿಬ್ಬಂದಿಗಳು ಇದರಲ್ಲಿ ಭಾಗವಹಿಸಿದ್ದಾರೆ.