ಕುಂಞಿರಾಮ ಮಣಿಯಾಣಿ ಕಣೆಮರಡ್ಕ ನಿಧನ

0


ಮಂಡೆಕೋಲು ಗ್ರಾಮದ ಕಣೆಮರಡ್ಕ ಕುಂಞಿರಾಮ ಮಣಿಯಾಣಿಯವರು ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ನಿಧನರಾದರು.

ಅವರಿಗೆ 81 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಪದ್ಮಾವತಿ, ಪುತ್ರ ಧನಂಜಯ, ಪುತ್ರಿ ನಳಿನಾಕ್ಷಿ, ಅಳಿಯ, ಸೊಸೆ, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.