ಭಾರಿ ಮಳೆ ಹಿನ್ನೆಲೆ ದ.ಕ. ಜಿಲ್ಲೆಯಲ್ಲಿ ನಾಳೆ (ಜೂ.27) ಶಾಲೆಗಳಿಗೆ ರಜೆ ಘೋಷಣೆ

0

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂ.27ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.