ಶ್ರೀಮತಿ ತಾಹಿರಾ ಜಾಲ್ಸೂರು ನಿಧನ

0

ಜಾಲ್ಸೂರಿನ ಅಬ್ದುಲ್ ಖಾದರ್ ಅಡ್ಕಾರು ಅವರ ಧರ್ಮಪತ್ನಿ ಶ್ರೀಮತಿ ತಾಹಿರಾರವರು ಅಲ್ಪಕಾಲದ ಅಸೌಖ್ಯದಿಂದ ಜೂ.26ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ 53 ವರ್ಷ ವಯಸ್ಸಾಗಿತ್ತು.
ಮೃತರು ಪತಿ, ಮೂರು ಗಂಡು, ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.