ಸರ್ಕಾರಿ ಬಸ್ ನಿಂದ ಆಯ ತಪ್ಪಿ ಬಿದ್ದ ಮಹಿಳೆ, ಗಾಯ, ಸುಳ್ಯ ಆಸ್ಪತ್ರೆಗೆ ದಾಖಲು

0

ಸುಳ್ಯ ಕೆ. ಎಸ್. ಆರ್. ಟಿ. ಸಿ ಬಸ್ ನಿಂದ ಸುಳ್ಯ ಬಸ್ಸು ನಿಲ್ದಾಣದ ಬಳಿ ಇಳಿಯುತ್ತಿದ್ದ ಸಂದರ್ಭ ಆಯ ತಪ್ಪಿ ಬಿದ್ದು ಮಹಿಳೆಗೆ ಗಾಯಗೊಂಡು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಇದೀಗ ವರದಿಯಾಗಿದೆ.ಮಹಿಳೆಯ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಕೂಡಲೇ ಆಂಬುಲೆನ್ಸ್ ಅನ್ನು ಕರೆಸಿ ಗಾಯಗೊಂಡ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುಳ್ಯ ಪೊಲೀಸರುಆಸ್ಪತ್ರೆಗೆ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ.