ಕಾಂತಮಂಗಲ : ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದ ಆರೋಪಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ

0

ಕಾಂತಮಂಗಲ ಶಾಲಾ ಜಗಲಿಯಲ್ಲಿ ಮಲಗಿದ್ದ ವಿರಾಜಪೇಟೆ ನಿವಾಸಿ ವಸಂತ ನಾಯ್ಕ ಎಂಬವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಎಡಮಂಗಲದ ಉದಯ ನಾಯ್ಕನನ್ನು ಇಂದು ( ಜು. 2 ) ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.