ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತ್ರಿಮೂರ್ತಿಯವರು ಅತ್ಯುತ್ತಮ ವೈದ್ಯ ಪ್ರಶಸ್ತಿ

0

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು
ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯಾಧಿಕಾರಿಗಳಿಗೆ ಕೊಡ ಮಾಡುವ ಅತ್ಯುತ್ತಮ ವೈದ್ಯ ಪ್ರಶಸ್ತಿಗೆ ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತ್ರಿಮೂರ್ತಿಯವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.