ದ. ಕ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಿಕಾನ ದೇವರ ಗುಂಡಿ ಜಲಪಾತಕ್ಕೆ ಮಳೆಗಾಲದಲ್ಲಿ ಪ್ರವಾಸಿಗರು ತೆರಳದಂತೆ ಮುಜಾಗೃತಾ ಕ್ರಮವಹಿಸಿ ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ನಿಷೇಧಾಜ್ಞೆ ಸೂಚನಾ ಫಲಕವನ್ನು ಅಳವಡಿಸಲಾಗಿದೆ.
ಈ ಸಂದರ್ಭದಲ್ಲಿ ಅರಂತೋಡು
ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ, ಪಿ ಡಿ. ಒ ಜಯಪ್ರಕಾಶ್, ಸಿಬ್ಬಂದಿ ಉಪಸ್ಥಿತರಿದ್ದರು.