ಇಂದು ಮರ್ಕಂಜ ಗ್ರಾಮ ಸಭೆ

0

ಮರ್ಕಂಜ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಇಂದು ಶ್ರೀ ವಿನಾಯಕ ಸಭಾಭವನ ರೆಂಜಾಳದಲ್ಲಿ ಪಂಚಾಯತ್ ಅಧ್ಯಕ್ಷೆ ಗೀತಾ ಎಚ್.ಎಂ.ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಶ್ರೀಮತಿ ಶೈಲಜ ನೋಡೆಲ್ ಅಧಿಕಾರಿಯಾಗಿದ್ದಾರೆ.