ತೋಟಗಾರಿಕೆ ಇಲಾಖೆ ಪ್ರಕಟಣೆ

0

2024-25 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಂಗಾಂಶ ಬಾಳೆ ಪ್ರದೇಶ ವಿಸ್ತರಣೆಗೆ ಸಹಾಯಧನವಿದ್ದು ತಾಲೂಕಿಗೆ 5 ಹೆ. ಗುರಿಯಿರುತ್ತದೆ. ಆಸಕ್ತ ರೈತರು ಜು.20 ರೊಳಗೆ ಅರ್ಜಿ ಸಲ್ಲಿಸಲು ತಿಳಿಸಿದೆ.