ಮಂಡೆಕೋಲು ಕನ್ಯಾನದಲ್ಲಿ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

0

ಮಂಡೆಕೋಲು ಗ್ರಾಮದ‌ ಕನ್ಯಾನದಲ್ಲಿ ವಾಸು ಎಂಬವರ ಪತ್ನಿ ಕುಸುಮಾವತಿ ಮನೆ ಸಮೀಪದಲ್ಲಿದ್ದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದುಬಂದಿದೆ.

ಮೃತರು, ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.