ಅಪಾಯದಿಂದ ಪಾರು
ಕಲ್ಲುಗುಂಡಿ ಕೂಲಿಶೆಡ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಪಕ್ಕದ ಚರಂಡಿಗೆ ಪಲ್ಟಿಯಾದ ಘಟನೆ ಇಂದು ಸಂಜೆ ವರದಿಯಾಗಿದೆ.
ಮಗಳೂರಿನಿಂದ ಮಡಿಕೇರಿಗೆ ಹೋಗುವ ಕಾರು, ಕಾರಿನಲ್ಲಿ ಮಡಿಕೇರಿಯ ಇಂಜಿನಿಯರ್ ಮತ್ತು ಪಿಡಿಒ ಇದ್ದರು ಎಂದು ಮಾಹಿತಿ ಲಭಿಸಿದೆ.
ಕಾರಿನಲ್ಲಿ ಇದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.