ಕಲ್ಮಡ್ಕ: ವಾರ್ಡ್ ಸಭೆ ಮತ್ತು ಗ್ರಾಮ ಸಭೆ ಮುಂದೂಡಿಕೆ

0

ಜು.11ರಂದು ನಡೆಯುವ ಕಲ್ಮಡ್ಕ ಗ್ರಾಮ ಪಂಚಾಯತ್ ನ ವಾರ್ಡ್ ಸಭೆ ಹಾಗೂ ಜು. 15 ರಂದು ನಡೆಯುವ ಗ್ರಾಮ ಸಭೆಯನ್ನು ಮುಂದೂಡಲಾಗಿದೆ. ಮುಂದಿನ ವಾರ್ಡ್ ಸಭೆ ಮತ್ತು ಗ್ರಾಮ ಸಭೆ ದಿನಾಂಕವನ್ನು ತಿಳಿಸಲಾಗುವುದು. ಎಂದು ಕಲ್ಮಡ್ಕ ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.