ಅರಂಬೂರು: ಶಿವಣ್ಣ ಗೌಡ ಪರಿವಾರ ನಿಧನ

0

ಆಲೆಟ್ಟಿ ಗ್ರಾಮದ ಅರಂಬೂರು ನಿವಾಸಿ ಪರಿವಾರ ಶಿವಣ್ಣ ಗೌಡ ರವರು ಅಲ್ಪ ಕಾಲದ ಅಸೌಖ್ಯದಿಂದ ತನ್ನ ಮನೆಯಲ್ಲಿ ಇಂದು ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ ಶ್ರೀಮತಿ ಜಾನಕಿ, ಪುತ್ರಿಯರಾದ ಶ್ರೀಮತಿ ಪುಷ್ಪಾವತಿ,ಶ್ರೀಮತಿ ಜಲಜಾಕ್ಷಿ, ಶ್ರೀಮತಿ ಉಷಾ,ಶ್ರೀಮತಿ ಭವ್ಯ ,ಸಹೋದರ ಕೇಶವ,ಸಹೋದರಿ ಶ್ರೀಮತಿ ಕಮಲ ಹಾಗೂ ಕುಟುಂಬಸ್ಥರನ್ನು ಬಂಧು ಮಿತ್ರರನ್ನು ಅಗಲಿದ್ದಾರೆ.