ಆಲೆಟ್ಟಿ ಸೊಸೈಟಿ ನಿವೃತ್ತ ಸಿ.ಇ.ಒ ರಾಮಣ್ಣ ಗೌಡ ಕುಂಚಡ್ಕ ನಿಧನ

0

ಆಲೆಟ್ಟಿ ಗ್ರಾಮದ ಕುಂಚಡ್ಕ ಮನೆತನದ ಹಿರಿಯರು ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿ.ಇ.ಒ ರಾಮಣ್ಣ ಗೌಡ ಕುಂಚಡ್ಕ ರವರು ಇಂದು ಮುಂಜಾನೆ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಶ್ರೀಮತಿ ಚಂದ್ರಾವತಿ ಹಾಗೂ ಓರ್ವ ಪುತ್ರ. ಶಿವಪ್ರಸಾದ್ ,ಓರ್ವ ಪುತ್ರಿ ಮಹಾಲಕ್ಷ್ಮಿ ಮತ್ತು ಕುಟುಂಬಸ್ಥರನ್ನು, ಬಂಧು ಮಿತ್ರರನ್ನು ಅಗಲಿದ್ದಾರೆ.