ಶಾಲಾ ಆವರಣದಲ್ಲಿ ನವಜಾತ ಶಿಶುವನ್ನು ಬಿಟ್ಟುಹೋದ ತಾಯಿಯನ್ನು ಪತ್ತೆ ಮಾಡಿದ ಪೊಲೀಸರು

0

ಜು. ೧೪ರಂದು ಪಂಜಿಕಲ್ಲು ಶಾಲೆಯ ಆವರಣದಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿದ್ದು, ಈ ಮಗುವನ್ನು ಅಲ್ಲಿ ಬಿಟ್ಟು ಹೋದವರು ಯಾರೆಂಬುದು ಈಗ ಗೊತ್ತಾಗಿದೆ.


ಪೊಲೀಸರು ಆ ಮಗುವಿನ ತಾಯಿ ಹಾಗೂ ಅಜ್ಜಿಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆಂದು, ಈ ವೇಳೆ ಆ ತಾಯಿ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ.