ಸುಳ್ಯದ ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದಲ್ಲಿ ಸಂಕ್ರಮಣ ಪೂಜೆ

0

ಸುಳ್ಯದ ಬೂಡು ಪನ್ನೆಬೀಡು ಭಗವತಿ ಕ್ಷೇತ್ರದಲ್ಲಿ ಜು.16 ರಂದು ಸಂಕ್ರಮಣ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.