ಭಾರಿ ಮಳೆ ಹಿನ್ನಲೆ; ಜು.18ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

0

ಭಾರಿ ಮಳೆ ಹಿನ್ನೆಲೆ; ಜು.18ರಂದು ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಕಡಬ ಹಾಗೂ ಸುಳ್ಯ ತಾಲೂಕಿನ ಎಲ್ಲ ಅಂಗನವಾಡಿ, ಶಾಲೆ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ.ಘೋಷಿಸಿದ್ದಾರೆ.