ಹರಿಹರ :ರಸ್ತೆಯಲ್ಲೇ ಹರಿಯುವ ಮಳೆನೀರು

0


ಹರಿಹರ ಪಲ್ಲತ್ತಡ್ಕ ಮುಖ್ಯ ಪೇಟೆಯಲ್ಲಿ ಚರಂಡಿ ವ್ಯವಸ್ಥೆ ಇದ್ದರೂ ಸಮರ್ಪಕವಾಗಿ ಮಳೆ ನೀರು ಚರಂಡಿ ಸೇರದ ಕಾರಣ ರಸ್ತೆಯಲ್ಲಿಯೇ ಹರಿಯುತ್ತಿದ್ದು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗು ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ ಜೊತೆಗೆ ರಸ್ತೆಯು ಹಾಳಾಗುತ್ತಿದೆ. ಸಂಬಂಧ ಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸಬೇಕಾಗಿದೆ.