ಬಾಳುಗೋಡು : ಪದಕ ಸೇತುವೆ ಮುಳುಗಡೆ

0

ಬಾಳುಗೋಡು ಹಾಗು ಸುತ್ತಲಿನ ಪರಿಸರದಲ್ಲಿ ಬೆಳಿಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಬಾಳುಗೋಡು ಗ್ರಾಮದ ಪದಕ ಸೇತುವೆ ಮುಳುಗಡೆಯಾಗಿ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಯಿತು.