ನಾಲ್ಕನೇ ದಿನವೂ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ

0

ಕರಾವಳಿ ಮತ್ತು ಘಟ್ಡ ಪ್ರದೇಶಗಳಲ್ಲಿ ಮುಂದುವರಿದ ಭಾರೀ ಮಳೆಯಿಂದಾಗಿ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿ ನಾಲ್ಕನೇ ದಿನವಾಗಿದೆ.

ಭಾರೀ ಮಳೆ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆಯೂ ಅಲ್ಪ ವಿರಳವಾಗಿತ್ತು.
ತೀರ್ಥಸ್ನಾನಕ್ಕಾಗಿ ನದಿ ತಟಕ್ಕೆ ತೆರಳದಂತೆ ಭಕ್ತಾಧಿಗಳಿಗೆ ಸೂಚನೆ ನೀಡಲಾಗಿದೆ.