ಮುಂದುವರಿದ ಮಳೆ : ಜಿಲ್ಲೆಯಾದ್ಯಂತ ನಾಳೆ ಶಾಲಾ, ಕಾಲೇಜುಗಳಿಗೆ ರಜೆ

0

ಭಾರಿ ಮಳೆ, ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜು.20ರ ಶನಿವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಕೊಡಗು ಜಿಲ್ಲೆಯ ಶಾಲಾ, ಕಾಲೇಜುಗಳಿಗೂ ಜಿಲ್ಲಾಧಿಕಾರಿಗಳು ಶನಿವಾರ ರಜೆ ಘೋಷಿಸಿದ್ದಾರೆ.