ನೆಟ್ಟಾರು ಅಲ್ ಅಮಾನ್ ಕಮಿಟಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

0

ಅಲ್ ಅಮಾನ್ ಕಮಿಟಿ ನೆಟ್ಟಾರು ಇದರ ವತಿಯಿಂದ ನೆಟ್ಟಾರು ಪರಿಸರದ ಶಾಲೆ ,ಮಸೀದಿ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಸ್ವಚ್ಛತಾ ಕಾರ್ಯಕ್ರಮ ದಲ್ಲಿ ಅಮಾನ್ ಕಮಿಟಿಯ ಗೌರವಾಧ್ಯಕ್ಷರು, ಅಧ್ಯಕ್ಷರು ಮತ್ತು ಸರ್ವಸದಸ್ಯರು ಭಾಗಿಯಾದರು