ಕೇರ್ಪಳ ಪಯಸ್ವಿನಿ ಯುವಕ ಮಂಡಲ ವಾರ್ಷಿಕ ಮಹಾಸಭೆ

0

ಅಧ್ಯಕ್ಷರಾಗಿ ಭರತ್ ಕುರುಂಜಿ : ಕಾರ್ಯದರ್ಶಿ ಹೇಮಪ್ರಕಾಶ್ ಕುಂತಿನಡ್ಕ

ಸುಳ್ಯ ಕೇರ್ಪಳ ಪಯಸ್ವಿನಿ ಯುವಕ ಮಂಡಲ ಇದರ ವಾರ್ಷಿಕ ಮಹಾಸಭೆಯು ಜು.21ರಂದು ಕೇರ್ಪಳದ ವಠಾರದಲ್ಲಿ ನಡೆಯಿತು.

ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಗಿದ್ದು ಅಧ್ಯಕ್ಷರಾಗಿ ಭರತ್ ಕುರುಂಜಿ, ಪ್ರಧಾನ ಕಾರ್ಯದರ್ಶಿಯಾಗಿ ಹೇಮಪ್ರಕಾಶ್ ಕುಂತಿನಡ್ಕ, ಕೋಶಾಧಿಕಾರಿಯಾಗಿ ಸುಶಾಂತ್ ಕೇರ್ಪಳ ಹಾಗೂ ವಿವಿಧ ಪದಾಧಿಕಾರಿಗಳ ಆಯ್ಕೆ ನಡೆಯಿತು.