ಸುಳ್ಯ ಗೌಡರ ಯುವ ಸೇವಾ ಸಂಘದ ತರುಣ ಘಟಕ ಅಧ್ಯಕ್ಷರಾಗಿ ಪ್ರೀತಮ್ ಡಿ.ಕೆ. ಆಯ್ಕೆ

0

ಗೌಡರ ಯುವ ಸೇವಾ ಸಂಘ ಸುಳ್ಯ ಇದರ ತರುಣ ಘಟಕದ ಸಭೆಯು‌ ಜು.22ರಂದು ಸುಳ್ಯ ಶ್ರೀ‌ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.


ತರುಣ ಘಟಕದ ನೂತನ ಅಧ್ಯಕ್ಷರಾಗಿ ಪ್ರೀತಮ್ ಡಿ.ಕೆ. , ಪ್ರಧಾನ ಕಾರ್ಯದರ್ಶಿ ಯಾಗಿ ಹೇಮಂತ್ ನಾರ್ಕೋಡು‌ ಹಾಗೂ ಕೋಶಾಧಿಕಾರಿಯಾಗಿ ರೂಪೇಶ್ ಪೂಜಾರಿಮನೆ ಆಯ್ಕೆಯಾದರು.