ಶುಭ ದೊಡ್ಡಡ್ಕ ನಿಧನ July 24, 2024 0 FacebookTwitterWhatsApp ಪೆರಾಜೆ ಗ್ರಾಮದ ದೊಡ್ಡಡ್ಕ ಪ್ರಕಾಶ್‌ರವರ ಪತ್ನಿ ಶುಭರವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದರು. ಅವರಿಗೆ ೪೫ ವರ್ಷ ವಯಸ್ಸಾಗಿತ್ತು. ಮೃತರು ಪತಿ, ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.