ಜು.28 ಶಾರದಾಂಬಾ ಸಮೂಹ ಸಮಿತಿಗಳ ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ

0

ಸುಳ್ಯ ಶಾರದಾಂಬಾ ಸಮೂಹ ಸಮಿತಿಗಳ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜು.28 ರಂದು ಕೆಸರುಗದ್ದೆ ಕ್ರೀಡಾಕೂಟವು ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ಇಂದು ಸಂಜೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಸಂಘಟಕರು ತಿಳಿಸಿದ್ದಾರೆ.