ಶ್ರೀಮತಿ ಸರಸ್ವತಿ ನಾಯಕ್ ಉಬರಡ್ಕ

0

ಉಬರಡ್ಕ ಮಿತ್ತೂರು ಗ್ರಾಮದ ದಿ.ವೆಂಕಪ್ಪಯ್ಯ ನಾಯಕ್ ರವರ ಪತ್ನಿ ಶ್ರೀಮತಿ ಸರಸ್ವತಿ ನಾಯಕ್ ರವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು.24 ರಂದು ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.


ಮೃತರು ಪುತ್ರರಾದ ಶುಭಕರ ನಾಯಕ್, ಪ್ರಭಾಕರ ನಾಯಕ್, ಸುರೇಶ್ ನಾಯಕ್, ಪುತ್ರಿ ಶ್ರೀಮತಿ ಜಯಲಕ್ಷ್ಮಿ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.