ಚನಿಯ ಹೆಬ್ಬಾರಹಿತ್ಲು ನಿಧನ

0

ಕೂತ್ಕುಂಜ ಗ್ರಾಮದ ಹೆಬ್ಬಾರಹಿತ್ಲು ಚನಿಯ ರವರು ಜು.24 ರಂದು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ 74 ವರುಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಮಾಣಿಕ , ಪುತ್ರ ಚೋಮ ,ಪುತ್ರಿ ಶ್ರೀಮತಿ ರೋಹಿಣಿ, ಸೊಸೆ, ಅಳಿಯ, ಮೊಮ್ಮಕ್ಕಳು, ಕುಟುಂಬಸ್ಥರು, ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.