ಪೈಲಾರಿನಲ್ಲಿ ಮನೆ ಮೇಲೆ ಮರ ಬಿದ್ದು ಒಬ್ಬರಿಗೆ ಗಾಯ – ಮನೆಗೆ ಹಾನಿ

0

ಪೈಲಾರಿನ ರಾಮರಾಜ್ ಎಂಬವರ ಮನೆಯ ಮೇಲೆ ಮರ ಬಿದ್ದು ಮನೆಯ ಮೇಲ್ಚಾವಣಿಗೆ ಹಾನಿಯುಂಟಾಗಿದೆ. ಈ ಸಂದರ್ಭದಲ್ಲಿ ಮನೆಯ ಒಳಗಿದ್ದ ರಾಮರಾಜ್ ರವರಿಗೆ ಗಾಯವಾಗಿದ್ದು ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಯಿತು. ಮನೆಯ ಮೇಲ್ಚಾವಣಿಗೆ ಮತ್ತು ಗೋಡೆಗೆ ಹಾನಿ ಸಂಭವಿಸಿರುವುದಾಗಿ ತಿಳಿದು ಬಂದಿದೆ.