ಬೆಳ್ಳಾರೆ ಪೊಲೀಸ್ ಠಾಣೆಗೆ ಹೆಡ್ ಕಾನ್ಸ್ ಟೇಬಲ್ ಆಗಿ ಭವಿತ್ ರೈ ಮಾಡಾವು

0

ಕಡಬ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಭವಿತ್ ರೈ ಮಾಡಾವು ರವರು ಬೆಳ್ಳಾರೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಬಂದಿದ್ದಾರೆ.
ಇವರು ಕಡಬ ಠಾಣೆಯಲ್ಲಿ 6 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು.
ಇವರು ಪುತ್ತೂರು ತಾಲೂಕಿನ ಮಾಡಾವು ನವರು.