ಕಲ್ಮಡ್ಕ ಗ್ರಾಮ ಪಂಚಾಯತ್ ನಿಂದ ಚಿಕಿತ್ಸೆ ವೆಚ್ಚಕ್ಕೆ ಸಹಾಯಧನದ ಚೆಕ್ ವಿತರಣೆ

0

ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಬೆತ್ತಾಡಿ ಗ್ರಾಮದ ಪೆರ್ಮಜೆ ಎಂಬಲ್ಲಿ ವಾಸ್ತವ್ಯ ಇರುವ ಕಾರ್ಮಿನ್ ಡಿ ಸೋಜ ಕೋಂ ಜಾನ್ ಡಿ ಸೋಜ ಇವರಿಗೆ ಚಿಕಿತ್ಸೆ ವೆಚ್ಚಕ್ಕೆ ಕಲ್ಮಡ್ಕ ಗ್ರಾಮ ಪಂಚಾಯತ್ ನಿಂದ ಸಹಾಯಧನದ ಚೆಕ್ ನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ, ಪಂಚಾಯತ್ ಸದಸ್ಯೆ ಶ್ರೀಮತಿ ಪವಿತ್ರ ಕುದ್ವ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿ ಪ್ರಸಾದ್ ರವರು ಜು. 25 ರಂದು ಅವರ ಮನೆ ಹೋಗಿ ವಿತರಿಸಿದರು.