ಕಲ್ಲೇರಿ ಬಸ್ ನಿಲ್ದಾಣದ ಹಿಂಬದಿ ಅಪಾಯಕಾರಿ ಮರ

0


ಭಾರಿ ಗಾತ್ರದ ಮರವೊಂದು ಎಡಮಂಗಲ ಗ್ರಾಮದ ಕಲ್ಲೇರಿ ಬಸ್ ನಿಲ್ದಾಣದ ಹಿಂಬದಿಯಲ್ಲಿದ್ದು, ಇದು ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೂ ಇದರಿಂದ ತುಂಬಾ ತೊಂದರೆ ಆಗುತ್ತಿದೆ.
ಸಂಬಂಧಪಟ್ಟ ಅರಣ್ಯ ಇಲಾಖೆಯವರು ತಕ್ಷಣ ತೆರವುಗೊಳಿಸಿ ಸಂಚಾರ ಸುಗಮಗೊಳಿಸಬೇಕೆಂದು ಆ ಭಾಗದ ಜನರು ಆಗ್ರಹಿಸಿದ್ದಾರೆ.