ಎನ್ನೆಂಸಿ ಪ್ರಾಂಶುಪಾಲ ಡಾ.ರುದ್ರಕುಮಾರ್ ಎಂ.ಎಂ. ರಿಗೆ ಅತ್ಯುತ್ತಮ ಔಟ್ ಸ್ಟ್ಯಾಂಡಿಂಗ್ ಅಡ್ಮಿನಿಸ್ಟ್ರೇಟರ್ ಅವಾರ್ಡ್

0

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ರಿಗೆ ಅತ್ಯುತ್ತಮ ಔಟ್ ಸ್ಟ್ಯಾಂಡಿಂಗ್ ಅಡ್ಮಿನಿಸ್ಟ್ರೇಟರ್ ಅವಾರ್ಡ್ ಲಭಿಸಿದೆ.

ಜು.21ರಂದು ಮಂಗಳೂರಿನ ಓಷಿಯನ್ ಪರ್ಲ್ ನಲ್ಲಿ ನಡೆದ ಗುರುವಂದನ ಕಾರ್ಯಕ್ರಮದಲ್ಲಿ ಮಂಗಳೂರಿನ ವಿಸ್ಡಂ ಇನ್ಸ್ಟಿಟ್ಯೂಟ್ ನೆಟ್ ವರ್ಕ್ ನವರು ರುದ್ರ ಕುಮಾರ್ ರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.