ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ದಿನಾಚರಣೆ

0

ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ದಿನಾಚರಣೆಯನ್ನು
ಜು.27 ರಂದು ಆಚರಿಸಲಾಯಿತು.
ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಾಮಕೃಷ್ಣ ರೈ ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿ ಕ್ಯಾಪ್ಟನ್ ಜಯಕರ ಮಡ್ತಿಲ ರವರು ಕಾರ್ಗಿಲ್ ವಿಜಯದ ಕುರಿತು ವಿವರ ನೀಡಿದರು.
ನಿವೃತ್ತ ಯೋಧರನ್ನು ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.