ಮಳೆ ಅಬ್ಬರ, ಪ್ರವಾಹ: ಕೊಡಗು ಜಿಲ್ಲೆಗಳ ಶಾಲಾ, ಕಾಲೇಜುಗಳಿಗೆ ನಾಳೆ ರಜೆ

0

ಮಳೆಯ ಅಬ್ಬರದ ಹಿನ್ನೆಲೆಯಲ್ಲಿ ಜು.31ರ ಬುಧವಾರ ಕೊಡಗು ಜಿಲ್ಲೆಯ ಎಲ್ಲ ತಾಲೂಕುಗಳ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶಿಸಿದ್ದಾರೆ.