ಮರ್ಕಂಜದ ಹೈದಂಗೂರು ಬಳಿ ರಸ್ತೆಗೆ ಮರ ಬಿದ್ದು ಕೆಲಕಾಲ ರಸ್ತೆ ಸಂಚಾರ ಸ್ಥಗಿತ

0

ಮರ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದ ಶಾಸ್ತಾವು ಯುವಕ ಮಂಡಲದ ಸದಸ್ಯರು

ಆಗಸ್ಟ್ 1 ರಂದು ಸಂಜೆ ಸುರಿದ ಭಾರೀ ಮಳೆಗೆ ದೊಡ್ಡತೋಟ ಮರ್ಕಂಜ ರಸ್ತೆಯ ಹೈದಂಗೂರು ಬಳಿ ಮರವೊಂದು ರಸ್ತೆಗೆ ಬಿದ್ದು ಕೆಲಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಶಾಸ್ತಾವು ಯುವಕ ಮಂಡಲ ರೆಂಜಾಳ ಇದರ ಸದಸ್ಯರು ಬಂದು ಮರ ತೆರವುಗೊಳಿಸಿ ರಸ್ತೆಸಂಚಾರ ಸುಗಮಗೊಳಿಸಿದರು.