ಆ.16 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ – ಆಮಂತ್ರಣ ಬಿಡುಗಡೆ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಆ.16 ರಂದು ವರಮಹಾಲಕ್ಷ್ಮೀ ಪೂಜೆ ನಡೆಯಲಿದ್ದು ಆ.02 ರಂದು ಆಮಂತ್ರಣ ಬಿಡುಗಡೆಗೊಳಿಸಲಾಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ,ಶ್ರೀಮತಿ ಸುಜಾತ ಪದ್ಮನಾಭ ಶೆಟ್ಟಿ, ಅನುಸೂಯ ಪೆರುವಾಜೆ, ಸುಶೀಲ,ದಿವ್ಯ, ವನಿತ ಸಾರಕರೆ, ಗೀತಾ ಪ್ರೇಮ್,ಪ್ರೇಮಚಂದ್ರ ಬೆಳ್ಳಾರೆ, ದೇವಸ್ಥಾನದ ಕಚೇರಿ ನಿರ್ವಾಹಕ ವಸಂತ ಆಚಾರ್ಯ ಉಪಸ್ಥಿತರಿದ್ದರು.