ಡಾ.ಕಿಶನ್ ರಾವ್ ಬಾಳಿಲ ಇವರಿಗೆ ಸೇವಾ ರತ್ನ ಪ್ರಶಸ್ತಿ

0

ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಹಾಗೂ ಆಕ್ಸಿಸ್ ಬ್ಯಾಂಕ್ ವತಿಯಿಂದ ಜಿಲ್ಲಾ ಮಟ್ಟದ ಸೇವಾ ರತ್ನ ಪ್ರಶಸ್ತಿಯನ್ನು ಅಯ್ಯನಕಟ್ಟೆ ಗೋಕುಲ ಕಾಂಪ್ಲೆಕ್ಸ್ ನ ನಮ್ಮ ಆರೋಗ್ಯ ಧಾಮದ ವೈದ್ಯರಾದ ಡಾ. ಕಿಶನ್ ರಾವ್ ಬಾಳಿಲ ಅವರಿಗೆ ನೀಡಿ ಗೌರವಿಸಲಾಯಿತು.
ಗ್ರಾಮೀಣ ಬಾಗದ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಅತೀ ಕಡಿಮೆ ದರದಲ್ಲಿ ನೀಡುತ್ತಿರುವ ಇವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.