ಬೈತಡ್ಕ: ಸ್ಕೂಟಿ ಸ್ಕಿಡ್ ಆಗಿ ಪಲ್ಟಿ

0

ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಸ್ಕೂಟಿಯೊಂದು ಸ್ಕಿಡ್ ಆಗಿ ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕದಲ್ಲಿ ಆ.4ರಂದು ಬೆಳಿಗ್ಗೆ ಸಂಭವಿಸಿದೆ ‌

ಕೋನಡ್ಕಪದವಿನ ಉಷಾ ಎಂಬವರು ಸುಳ್ಯದಿಂದ ಮನೆಗೆ ತಮ್ಮ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಬೈತಡ್ಕ ತಿರುವಿನಲ್ಲಿ ಸ್ಕಿಡ್ ಆಗಿ ಪಲ್ಟಿಯಾಗಿರುವುದಾಗಿ ತಿಳಿದುಬಂದಿದೆ. ಸ್ಕೂಟಿಯ ಹಿಂಬದಿ ಅವರ ಮಗ ಕೂಡ ಇದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.