ಸಂಪಾಜೆ ಸಹಕಾರಿ ಸಂಘದ ಸದಸ್ಯರ ಮಕ್ಕಳಿಗೆ ನೀಡುವ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

0

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯ ಪ್ರಯುಕ್ತ ಸಂಘದ ಸದಸ್ಯರುಗಳ ಮಕ್ಕಳಿಗೆ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ 85 % ಕ್ಕಿಂತ ಹೆಚ್ಚು ಅಂಕಗಳಿಸಿದ ತಲಾ 10 ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಪ್ರೋತ್ಸಾಹಧನ ನೀಡಲಾಗುವುದು. ಆದ್ದರಿಂದ ಅರ್ಹ ವಿದ್ಯಾರ್ಥಿಗಳು ದಿನಾಂಕ; 10.09.2024 ರ ಒಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಂಘದ ಕಛೇರಿಯನ್ನು ಸಂಪರ್ಕಿಸಲು ವಿನಂತಿಸಲಾಗಿದೆ.