ಯೇನೆಕಲ್ಲು ಸರಕಾರಿ ಪ್ರೌಢಶಾಲಾ ತಡೆಗೋಡೆ ಕುಸಿತ

0

ಯೇನೆಕಲ್ಲು ಸರಕಾರಿ ಪ್ರೌಢಶಾಲಾ ಆವರಣ ಗೋಡೆ ಕುಸಿದು ಅಪಾಯದ ಸ್ಥಿತಿ ನಿರ್ಮಾಣವಾಗಿದೆ.


ಭೀಕರ ಮಳೆಗೆ ಈ ದುರ್ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳು ಓಡಾಡುವಾಗ ಎಚ್ಚರವಹಿಸಬೇಕಾಗಿದೆ. ಸಂಬಂಧ ಪಟ್ಟ ಇಲಾಖೆ ಕೂಡಲೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.